ಲೋಕಸಭೆಯಲ್ಲಿ ಆಪರೇಷನ್ ಕಮಲ ಪ್ರತಿಧ್ವನಿ, ಕಲಾಪ ಮುಂದೂಡಿಕೆ

ನವದೆಹಲಿ, ಫೆ.11- ಲೋಕಸಭೆಯಲ್ಲಿ ಇಂದು ಕರ್ನಾಟಕದಲ್ಲಿ ಬಿಜೆಪಿ ನಡೆಸುತ್ತಿದೇ ಎನ್ನಲಾದ ಆಪರೇಷನ್ ಕಮಲ ಪ್ರತಿಧ್ವನಿಸಿ ಬಾರೀ ಗದ್ದಲ ಮತ್ತು ಕೋಲಾಹಲಕ್ಕೆ ಕಾರಣವಾಯಿತು. ಇದರಿಂದಾಗಿ ಕಲಾಪಕ್ಕೆ ಅಡ್ಡಿಯಾಗಿ ಸದನವನ್ನು

Read more