ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣದ ಹೈಲೈಟ್ಸ್

ನವದೆಹಲಿ,ಅ.22-ಭಾರತದ ಕೊರೊನಾ ಲಸಿಕಾ ಅಭಿಯಾನವು ಆತಂಕದಿಂದ ಆಶ್ವಾಸನೆಯತ್ತ ಪ್ರಯಾಣ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. 100 ಕೋಟಿ ಮಂದಿಗೆ ಯಶಸ್ವಿಯಾಗಿ ಲಸಿಕೆ ಹಾಕಲು ಯಶಸ್ವಿಯಾದ ಹಿನ್ನೆಲೆಯಲ್ಲಿ

Read more