ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಂಗೀತ ವಿದ್ವಾಂಸ ಡಾ.ರಾ.ಸತ್ಯನಾರಾಯಣ ನಿಧನ

ಮೈಸೂರು,ಜ.17-ಪದ್ಮಶ್ರೀ ಪ್ರಶಸ್ತಿ ಪುರಸ್ಕøತ ಸಂಗೀತ ವಿದ್ವಾಂಸ ಡಾ.ರಾ.ಸತ್ಯನಾರಾಯಣ ಅವರು ನಿನ್ನೆ ಮಧ್ಯರಾತ್ರಿ ನಿಧನರಾಗಿದ್ದಾರೆ.  ಜಯನಗರದಲ್ಲಿರುವ ತಮ್ಮ ಸ್ವಗೃಹದಲ್ಲಿ ಸತ್ಯನಾರಾಯಣ ಅವರು ಕೊನೆಯುಸಿರೆಳೆದಿದ್ದಾರೆ. ಅವರಿಗೆ 93 ವರ್ಷಗಳಾಗಿತ್ತು. ಜಯಚಾಮರಾಜ

Read more