ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಮೂವರು ಪಾಕ್ ಪ್ರಜೆಗಳು ಸೇರಿ ನಾಲ್ವರ ಬಂಧನ

ಬೆಂಗಳೂರು,ಮೇ 25-ಅಕ್ರಮವಾಗಿ ನಗರದಲ್ಲಿ ನೆಲೆಸಿದ್ದ ಮೂವರು ಪಾಕಿಸ್ತಾನದ ಪ್ರಜೆಗಳು ಸೇರಿದಂತೆ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕುಮಾರಸ್ವಾಮಿ ಲೇಔಟ್‍ನ ಯಾರಬ್‍ನಗರದಲ್ಲಿ ಅಕ್ರಮವಾಗಿ ವಾಸವಾಗಿದ್ದ ಸಮೀರ ಅಬ್ದುಲ್ ರೆಹಮಾನ್(25),

Read more