ಪಾಕಿಸ್ತಾನದಲ್ಲಿ ಭೀಕರ ಬಾಂಬ್‍ಸ್ಫೋಟ, 6 ಮಂದಿ ಸಾವು

ಲಾಹೋರ್, ಮೇ 8-ಪಾಕಿಸ್ತಾನದ ಲಾಹೋರ್‍ನಲ್ಲಿ ಸಂಭವಿಸಿದ ಭೀಕರ ಬಾಂಬ್‍ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟು 19ಕ್ಕೂ ಹೆಚ್ಚು ಜನ ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ

Read more