ಉಗ್ರರ ವಿರುದ್ಧ ಪಾಕ್ ನಿರ್ಣಾಯಕ ಕ್ರಮ ಕೈಗೊಂಡಿಲ್ಲ : ಅಮೆರಿಕ ಅಸಮಾಧಾನ

ವಾಷಿಂಗ್ಟನ್, ಫೆ.28-ಪಾಕಿಸ್ತಾನವು ತಾಲಿಬಾನ್ ಮತ್ತು ಹಖಾನಿಯಂಥ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಪಾಕಿಸ್ತಾನವು ನಿರ್ಣಾಯಕ ಕ್ರಮ ಕೈಗೊಂಡಿಲ್ಲ ಎಂದು ಅಮೆರಿಕದ ಹಿರಿಯ ಸೇನಾ ಕಮಾಂಡರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Read more