“ನ್ಯಾಯ ಸಿಗಲೇ ಬೇಕು, ಗುರಿ ಮುಟ್ಟುವವರೆಗೂ ಹೋರಾಟ ನಿಲ್ಲಲ್ಲ”

ಬೆಂಗಳೂರು, ಫೆ.28- ಪ್ರವರ್ಗ 2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯದವರು ನಡೆಸುತ್ತಿರುವ ಧರಣಿ ಸತ್ಯಾಗ್ರಹ 8ನೆ ದಿನಕ್ಕೆ ಕಾಲಿಟ್ಟಿದೆ. ಪಂಚಮಸಾಲಿ ಪೀಠಾಧ್ಯಕ್ಷರಾದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ

Read more