ಹನೂರಿನಲ್ಲಿ ಕಣಕ್ಕಿಳಿಯಲು ಬಯಸಿದ್ದೇನೆ. ಟಿಕೆಟ್ ಕೊಡುವುದು ಹೈಕಮಾಂಡ್‍ಗೆ ಬಿಟ್ಟದ್ದು : ಪರಿಮಳಾ ನಾಗಪ್ಪ

ಚಾಮರಾಜನಗರ, ಮಾ.16- ಬಿ.ಎಸ್.ಯಡಿಯೂರಪ್ಪನವರ ಕೈ ಬಲಪಡಸುವ ಸಲುವಾಗಿ ಬಿಜೆಪಿ ಸೇರುತ್ತಿದ್ದೇನೆ. ಹನೂರು ಕ್ಷೇತ್ರದಿಂದ ಕಣಕ್ಕಿಳಿಯಲು ನಾನು ಬಯಸಿದ್ದೇನೆ. ಆದರೆ ಟಿಕೆಟ್ ನೀಡುವುದು, ಬಿಡುವುದು ವರಿಷ್ಠರಿಗೆ ಬಿಟ್ಟಿದ್ದು ಎಂದು

Read more