ಸಂಸತ್‍ನಲ್ಲಿ ಪ್ರತಿಧ್ವನಿಸಿದ ಪ್ರಿಯಾಂಕರೆಡ್ಡಿ ಪ್ರಕರಣ

ನವದೆಹಲಿ, ಡಿ.2- ಹೈದರಾಬಾದ್‍ನಲ್ಲಿ ಕಳೆದ ವಾರ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಭೀಕರವಾಗಿ ಕೊಲೆಗೀಡಾದ ಪಶುವೈದ್ಯೆ ಪ್ರಿಯಾಂಕರೆಡ್ಡಿ ಪ್ರಕರಣ ಲೋಕಸಭೆಯಲ್ಲಿಂದು ಪ್ರತಿಧ್ವನಿಸಿತು. ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ , ಡಿಎಂಕೆ,

Read more