ಸಚಿವ ಗೋಪಾಲಯ್ಯ ಅವರಿಗೆ ಮಾತೃವಿಯೋಗ

ಬೆಂಗಳೂರು, ಜು.9- ಅಬಕಾರಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಅವರ ಮಾತೃಶ್ರೀ ಕಾಳಮ್ಮ ಚನ್ನಿಗಪ್ಪ (92) ಅವರು ವಯೋಸಹಜ ಕಾರಣದಿಂದ ಇಂದು ಬೆಳಗ್ಗೆ ನಿಧನರಾಗಿದ್ದಾರೆ.

Read more

ಸಂಗಪ್ಪಗೋಳ ನಿಧನಕ್ಕೆ ಡಿಸಿಎಂ ಲಕ್ಷ್ಮಣ ಸವದಿ ತೀವ್ರ ಶೋಕ

ಬೆಳಗಾವಿ: ಜಿಲ್ಲೆಯ ಹಿರಿಯ ರಾಜಕೀಯ ಮುತ್ಸದ್ದಿ ಬಿ ಆರ್ ಸಂಗಪ್ಪಗೋಳ ಅವರ ನಿಧನಕ್ಕೆ ರಾಜ್ಯದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ . ಸಂಗಪ್ಪಗೋಳ

Read more

ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರಿಗೆ ಪತ್ನಿವಿಯೋಗ, ಕಿಮ್ಸ್ ಗೆ ದೇಹ ದಾನ

ಬೆಂಗಳೂರು, ಡಿ.17- ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರ ಪತ್ನಿ ಲಲಿತಾಂಬ (90) ಇಂದು ಬೆಳಗ್ಗೆ ನಿಧನರಾದರು.ದೊರೆಸ್ವಾಮಿ ಅವರ ಬಾಳ ಸಂಗಾತಿಯಾಗಿ ಅವರ ಪ್ರಾಮಾಣಿಕ ಸರಳ ಬದುಕಿಗೆ

Read more

ಎಬಿವಿಪಿಯಿಂದ ದೆಹಲಿವರೆಗೆ ‘ಅನಂತ’ ಪಯಣ ಹೇಗಿತ್ತು..?

ಬೆಂಗಳೂರು, ನ.12- ಕ್ಯಾನ್ಸರ್ ರೋಗದಿಂದ ಇಂದು ನಿಧನರಾದ ಕೇಂದ್ರ ಸಚಿವ ಅನಂತ್ ಕುಮಾರ್ ಸಂಸತ್ತಿನಲ್ಲಿ ಕರ್ನಾಟಕದ ಧ್ವನಿಯಾಗಿ ಕೆಲಸ ಮಾಡುತ್ತಿದ್ದರು. ನಾಡು, ನುಡಿ, ಭಾಷೆ, ಸಾಹಿತ್ಯ, ಜಲ

Read more

ಹೃದಯಾಘಾತದಿಂದ ಹಿರಿಯ ಬಹುಭಾಷಾ ನಟಿ ಬಿ.ವಿ.ರಾಧಾ ನಿಧನ

ಬೆಂಗಳೂರು, ಸೆ.10- ಕನ್ನಡ ಚಿತ್ರರಂಗದ ಹಿರಿಯ ನಟಿ, ನಿರ್ಮಾಪಕಿ ಬಿ.ವಿ. ರಾಧಾ (70)ಅವರು ಹೃದಯಾಘಾತದಿಂದ ಇಂದು ಮುಂಜಾನೆ ವಿಧಿವಶರಾದರು. ಬಿ.ವಿ.ರಾಧಾರ ಪತಿ, ನಿರ್ದೇಶಕ ಕೆ.ಎಸ್.ಎಲ್.ಸ್ವಾಮಿ (ರವಿ) ಕಳೆದ

Read more

ಧರಂಸಿಂಗ್ ನಿವಾಸದಲ್ಲಿ ಮಡುಗಟ್ಟಿದ ಶೋಕ

ಬೆಂಗಳೂರು, ಜು.27- ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಸದಾಶಿವನಗರದಲ್ಲಿರುವ ಅವರ ನಿವಾಸ ಹಾಗೂ ಜೇವರ್ಗಿ ನಿವಾಸದಲ್ಲಿ ಶೋಕ ಮಡುಗಟ್ಟಿತ್ತು. ನಿಧನದ ಸುದ್ದಿ ತಿಳಿಯುತ್ತಿದ್ದಂತೆ ನಗರದ

Read more

ಆಪ್ತಮಿತ್ರನ ಅಗಲಿಕೆ ತಾಳಲಾಗದೆ ಬಿಕ್ಕಿಬಿಕ್ಕಿ ಅತ್ತ ಖರ್ಗೆ

ಬೆಂಗಳೂರು, ಜು.27- ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ ಎಂದು ಗಳಗಳನೆ ಅತ್ತವರು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ. ಆಪ್ತಮಿತ್ರನನ್ನು ಕಳೆದುಕೊಂಡ ದುಃಖ ಉಮ್ಮಳಿಸಿ ಬರುತ್ತಿತ್ತು. ಕಣ್ಣೀರು ಸುರಿಸುತ್ತಲೇ

Read more

ಬ್ರೇಕಿಂಗ್ : ಮಾಜಿ ಮುಖ್ಯಮಂತ್ರಿ ಎನ್. ಧರಂಸಿಂಗ್ ಇನ್ನಿಲ್ಲ

ಬೆಂಗಳೂರು, ಜು.27- ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‍ನ ಹಿರಿಯ ಮುತ್ಸದ್ದಿ ಎನ್.ಧರ್ಮಸಿಂಗ್ ಅವರು (81)ಇಂದು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಗರದ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ತೀವ್ರ ಹೃದಯಘಾತವಾಗಿ

Read more

ಡಾ. ಹೊ.ಶ್ರೀನಿವಾಸಯ್ಯ ಅವರ ನಿಧನಕ್ಕೆ ಗಣ್ಯರ ಸಂತಾಪ

ಬೆಂಗಳೂರು,ಏ.6-ಹಿರಿಯ ಗಾಂಧಿವಾದಿ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಡಾ. ಹೊ.ಶ್ರೀನಿವಾಸಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ

Read more

ಹಿರಿಯ ಗಾಂಧಿವಾದಿ, ಸ್ವಾತಂತ್ರ್ಯ ಹೋರಾಟಗಾರ ಡಾ.ಹೊ.ಶ್ರೀನಿವಾಸಯ್ಯ ಇನ್ನಿಲ್ಲ.

ಬೆಂಗಳೂರು, ಏ.6-ಹಿರಿಯ ಗಾಂಧಿವಾದಿ, ಸ್ವಾತಂತ್ರ್ಯ ಹೋರಾಟಗಾರ ಮತ್ತು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಡಾ.ಹೊ.ಶ್ರೀನಿವಾಸಯ್ಯ (93) ಇನ್ನಿಲ್ಲ. ಮೂತ್ರಪಿಂಡ ವೈಫಲ್ಯ ಮತ್ತು ಹೃದ್ರೋಗ ಸಮಸ್ಯೆಯಿಂದಾಗಿ ಕಳೆದ

Read more