ಸೈಡ್ ಬಿಡದ ಬಿಎಂಟಿಸಿ ಚಾಲಕನ ಮೇಲೆ ಪೆಪ್ಪರ್ ಸ್ಪ್ರೇ ಪ್ರಯೋಗ

ಬೆಂಗಳೂರು, ಏ.16– ಮುಂದೆ ಹೋಗುತ್ತಿದ್ದ ಬಿಎಂಟಿಸಿ ಬಸ್ ತಮಗೆ ಸೈಡ್ ಬಿಡಲಿಲ್ಲವೆಂದು ಕೋಪಗೊಂಡ ಬೈಕ್ ಸವಾರರು ಚಾಲಕನಿಗೆ ಪೆಪ್ಪರ್‍ಸ್ಪ್ರೇ ಮಾಡಿ ಪರಾರಿಯಾಗಿರುವ ಘಟನೆ ಜಾಲಹಳ್ಳಿ ಠಾಣೆ ವ್ಯಾಪ್ತಿಯಲ್ಲಿ

Read more