ಪೋರ್ಚುಗೀಸ್ ಅಧ್ಯಕ್ಷ ಮಾರ್ಸೆಲೊರ ಜತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಚರ್ಚೆ

ನವದೆಹಲಿ,ಫೆ.14(ಪಿಟಿಐ)-ಭಾರತ ಪ್ರವಾಸದಲ್ಲಿರುವ ಪೋರ್ಚ್‍ಗೀಸ್ ಅಧ್ಯಕ್ಷ ಮಾರ್ಸೆಲೊ ರೆಬೊಲೊ ಡಿ ಸೌಸಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ದ್ವಿಪಕ್ಷೀಯ ಬಾಂಧವ್ಯ ಬಲವರ್ಧನೆ ಕುರಿತು ಸಮಾಲೋಚನೆ ನಡೆಸಿದರು.

Read more