ನಾಳೆ ಪ್ರಧಾನಿ ಗುಜರಾತ್ ಭೇಟಿ, ಕೆವಾಡಿಯಾದ ಸರಣಿ ಕಾರ್ಯಕ್ರಮಗಳಲ್ಲಿ ಭಾಗಿ
ನವದೆಹಲಿ,ಅ.29- ರಾಷ್ಟ್ರೀಯ ಏಕತೆ ದಿನಾಚರಣೆಯ(ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆ) ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನ ಕೆವಾಡಿಯಾದಲ್ಲಿ ನಡೆಯುವ ಸರಣಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
Read more