ಕಾನ್‍ಸ್ಟೆಬಲ್‍ಗೆ ಸೋಂಕು, ನಿಂತು ಹೋದ ಮದುವೆ

ವಿಜಯಪುರ, ಜೂ.30- ಮಧುಮಗನಿಗೆ ಕೊರೊನಾ ಸೋಂಕು ತಗುಲಿದ ಪರಿಣಾಮ ಅವರನ್ನು ಆಸ್ಪತ್ರೆಗೆ ದಾಖಲಿಸಿದರೆ, ಸಂಬಂಧಿಕರನ್ನು ಕ್ವಾರಂಟೈನ್‍ಗೆ ಕಳುಹಿಸಬೇಕಾದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.ವಿವಾಹವಾಗಲು ಹೊರಟಿದ್ದ ಪೊಲೀಸ್ ಕಾನ್‍ಸ್ಟೆಬಲ್‍ಗೆ

Read more