ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೇಡ : ವಿ.ಸೋಮಣ್ಣ

ಬೆಂಗಳೂರು, ಡಿ.8- ಅಭಿವೃದ್ಧಿ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ಮಾಜಿ ಸಚಿವ ಹಾಗೂ ಶಾಸಕ ವಿ.ಸೋಮಣ್ಣ ಇಂದಿಲ್ಲಿ ಅಭಿಪ್ರಾಯಪಟ್ಟರು. ಅಗ್ರಹಾರ ದಾಸರಹಳ್ಳಿ ವಾರ್ಡ್‍ನಲ್ಲಿ ನೇತಾಜಿ ಸುಭಾಷ್‍ಚಂದ್ರಬೋಸ್ ಉದ್ಯಾನವನ

Read more