ಜನಸಂಖ್ಯೆ ನಿಯಂತ್ರಣ ಕಾಯ್ದೆ ಜಾರಿ ಕುರಿತು ಸಿಎಂ ಜೊತೆ ಸಿ.ಟಿ.ರವಿ ಜೊತೆ ಚರ್ಚೆ

ಬೆಂಗಳೂರು,ಜು.14- ರಾಜ್ಯದಲ್ಲಿ ಉತ್ತರಪ್ರದೇಶ ಅಸ್ಸಾಂ ಮಾದರಿಯಲ್ಲಿ ಜನಸಂಖ್ಯೆ ನಿಯಂತ್ರಣ ಕಾಯ್ದೆ ಜಾರಿಗೊಳಿಸುವ ಸಂಬಂಧ ಶೀಘ್ರದಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ಮಾಡಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ

Read more