ನೂತನ ಸಚಿವರಿಗೆ ಸೋಮವಾರ ಖಾತೆ ಹಂಚಿಕೆ: ಸಿಎಂ

ಬೆಂಗಳೂರು,ಫೆ.8- ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿರುವ ನೂತನ 10 ಮಂದಿ ಶಾಸಕರಿಗೆ ಸೋಮವಾರ ಖಾತೆಗಳನ್ನು ಹಂಚಿಕೆ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಘೋಷಿಸಿದರು.  ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

Read more