ಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಬಹುತೇಕ ಖಚಿತ, ಪ್ರತಿಸ್ಪರ್ಧಿ ಯಾರು..?

ಹಾಸನ, ಮಾ.12- ಲೋಕಸಭಾ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಜೆಡಿಎಸ್ ರಾಜಕಾರಣದ ಶಕ್ತಿ ಕೇಂದ್ರವೆಂದೇ ಬಿಂಬಿತವಾಗಿರುವ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರಿದೆ. ಜೆಡಿಎಸ್ ಪಕ್ಷದಿಂದ ಅಭ್ಯರ್ಥಿ

Read more