ರಾಜಭವನದಲ್ಲಿ ರಾಷ್ಟ್ರಪತಿ ಭೇಟಿ ಮಾಡಿದ ಸಿಎಂ ಯಡಿಯೂರಪ್ಪ
ಬೆಂಗಳೂರು,ಅ.12- ಮೂರು ದಿನಗಳ ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ರಾಜಭವನದಲ್ಲಿ ಭೇಟಿಯಾಗಿ ಶುಭಕೋರಿದರು. ಕಾರ್ಯಕ್ರಮ ನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದ ರಾಷ್ಟ್ರಪತಿ
Read more