ರಾಜ್ಯದ 39 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

ಬೆಂಗಳೂರು,ಆ.14- ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನೀಡಲಾಗುವ ರಾಷ್ಟ್ರಪತಿಗಳ ಪದಕಕ್ಕೆ ರಾಜ್ಯದ 39 ಮಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾತ್ರರಾಗಿದ್ದಾರೆ.  ರಾಷ್ಟ್ರಪತಿಗಳ ವಿಶಿಷ್ಠ ಸೇವಾ ಪದಕ ಚಿಕ್ಕಮಗಳೂರು

Read more