ಲಂಕಾ ಅಧ್ಯಕ್ಷರ ನಿವಾಸದಲ್ಲಿ ಅಶೋಕ ಗಿಡ ನೆಟ್ಟ ಮೋದಿ..!

ಕೊಲಂಬೊ, ಜೂ. 9- ದ್ವೀಪರಾಷ್ಟ್ರ ಶ್ರೀಲಂಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರ ಅಧಿಕೃತ ನಿವಾಸದಲ್ಲಿ ಅಶೋಕ ಗಿಡ ನೆಟ್ಟು ನೀರೆರದರು.

Read more