ಶುಲ್ಕ ಕಡಿತ ವಿರೋಧಿಸಿ ಖಾಸಗಿ ಶಾಲೆಗಳ ಶಿಕ್ಷಕರು, ಬೋಧಕೇತರ ಸಿಬ್ಬಂದಿ ಬೃಹತ್ ರ‍್ಯಾಲಿ

ಬೆಂಗಳೂರು, ಜ.23- ಶುಲ್ಕ ಕಡಿತ ವಿರೋಧಿಸಿ ಖಾಸಗಿ ಶಾಲಾ ಆಡಳಿತ ಮಂಡಳಿಯವರು ನಗರದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ಕ್ರಮವನ್ನು ಖಂಡಿಸಿದರು.ಶೇ.30ರಷ್ಟು ಶುಲ್ಕ ಕಡಿತ ಮಾಡಿರುವುದರಿಂದ ಖಾಸಗಿ

Read more