ಕೋಡಿಹಳ್ಳಿ ಚಂದ್ರಶೇಖರ್ ಆಸ್ತಿ ಕುರಿತು ತನಿಖೆಯಾಗಬೇಕು : ರೇಣುಕಾಚಾರ್ಯ

ಬೆಂಗಳೂರು,ಡಿ.18-ರೈತರ ಹೋರಾಟದ ಹೆಸರಿನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಭಾರೀ ಪ್ರಮಾಣದ ಅಕ್ರಮ ಆಸ್ತಿ ಸಂಪಾದಿಸಿದ್ದು, ಕೂಡಲೇ ಸರ್ಕಾರ ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದರು. 

Read more