ಪಿಎಸ್‍ಐ ಪರೀಕ್ಷಾ ಅಕ್ರಮ : ಆರೋಪಿಗಳ ಮನೆ ಮೇಲೆ ಸಿಐಡಿ ದಾಳಿ

ಬೆಂಗಳೂರು, ಮೇ 14- ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಸಿಐಡಿ ವಶದಲ್ಲಿರುವ ಆರೋಪಿಗಳ ಮನೆಗಳ ಮೇಲೆ ತನಿಖಾ ತಂಡ ದಿಢೀರ್ ದಾಳಿ ನಡೆಸಿದೆ. ಡಿವೈಎಸ್ಪಿ ಶಾಂತಕುಮಾರ್, ನೇಮಕಾತಿ

Read more