ಮೈಸೂರಲ್ಲಿ ಯುವತಿಯರ ಒಳ ಉಡುಪು ಕದಿಯುವ ವಿಕೃತ ಕಾಮಿ ಪ್ರತ್ಯಕ್ಷ…!

ಮೈಸೂರು,ಜು.22-ವಿದ್ಯಾರ್ಥಿನಿಯರ ಹಾಸ್ಟೆಲ್‍ಗಳಿಗೆ ನುಗ್ಗಿದ ಸೈಕೋ ಕಳ್ಳನೊಬ್ಬ ಯುವತಿಯರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದೆ. ನಗರದ ಕೆ.ಆರ್. ಆಸ್ಪತ್ರೆಯ ಮೂರನೇ ಹಂತಸ್ತಿನ ನರ್ಸಿಂಗ್ ವಿದ್ಯಾರ್ಥಿನಿಯರ ಹಾಸ್ಟೆಲ್‍ಗೆ

Read more