ಸರ್ಕಾರ ಏನೇ ಕಾನೂನು ಕಟ್ಟಲೆಗಳನ್ನು ಜಾರಿ ತಂದರೂ ಪ್ರಯೋಜನವಾಗುವುದಿಲ್ಲ: ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು,ಏ.19-ಸಾರ್ವಜನಿಕರ ಸಹಕಾರವಿಲ್ಲದಿದ್ದರೆ ಸರ್ಕಾರ ಏನೇ ಕಾನೂನು ಕಟ್ಟಲೆಗಳನ್ನು ಜಾರಿಗೆ ತಂದರೂ ಪ್ರಯೋಜನವಾಗುವುದಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ನಿಯಮಗಳಿಗಿಂತ

Read more