ಬಿಗ್ ಓಪನಿಂಗ್ ಪಡೆದುಕೊಂಡ ನಟಸಾರ್ವಭೌಮ

ಸ್ಯಾಂಡಲ್‍ವುಡ್‍ನಲ್ಲಿ ಬಹಳಷ್ಟು ನಿರೀಕ್ಷೆ ಹುಟ್ಟುಹಾಕಿದಂತಹ ಪವರ್‍ಸ್ಟಾರ್ ಪುನಿತ್‍ರಾಜ್‍ಕುಮಾರ್ ಅಭಿನಯದ ನಟಸಾರ್ವಭೌಮ ಇಂದು ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಗೊಂಡಿದೆ. ಅಭಿಮಾನಿಗಳ ಕಾತರಕ್ಕಾಗಿ ಮಧ್ಯರಾತ್ರಿಯಿಂದಲೇ ಚಿತ್ರ ಪ್ರದರ್ಶನಗೊಂಡಿದೆ. ರಾಜ್ಯಾದ್ಯಂತ ಸುಮಾರು 400ಕ್ಕು

Read more