ಪಿಂಚಣಿ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ..!
ಬೆಂಗಳೂರು,ಜ.27- ಮಧ್ಯ ವರ್ತಿಗಳ ಪ್ರವೇಶಕ್ಕೆ ಕಡಿವಾಣ ಹಾಕಿ ಸರ್ಕಾರದ ಪಿಂಚಣಿ ಸೌಲಭ್ಯಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ತಲುಪುವಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು
Read more