ತಂತ್ರಜ್ಞಾನ-ಸಾಮಾಜಿಕ ಜವಾಬ್ದಾರಿ ಕೈಹಿಡಿದು ಸಾಗಬೇಕು

ಬೆಂಗಳೂರು,ಫೆ.20-ಕಾಲದ ಜೊತೆ ನಾವೆಲ್ಲರೂ ಹೆಜ್ಜೆ ಹಾಕಲೇ ಬೇಕು. ಅದಕ್ಕೆ ತಂತ್ರಜ್ಞಾನದ ನೆರವು ಅತ್ಯಗತ್ಯ ಎಂದು ಹಿರಿಯ ಪತ್ರಕರ್ತೆ ಡಾ.ಆರ್.ಪೂರ್ಣಿಮಾ ಅಭಿಪ್ರಾಯಪಟ್ಟರು. ಅಂತಾರಾಷ್ಟ್ರೀಯ ತಾಯ್ನುಡಿ ದಿನ- 2021ರ ಸಂದರ್ಭಕ್ಕೆ

Read more