ಏ.19 ರಂದು ರಾಜ್ಯದ 3 ಲೋಕಸಭಾ ಕ್ಷೇತ್ರಗಳಲ್ಲಿ ರಾಹುಲ್ ಮತಬೇಟೆ

ಬೆಂಗಳೂರು,ಏ.16-ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಮೂರನೇ ಬಾರಿ ಕರ್ನಾಟಕಕ್ಕೆ ಏ.19 ರಂದು ಭೇಟಿ ನೀಡುತ್ತಿದ್ದು, ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಈಗಾಗಲೇ ಕಲಬುರಗಿ, ಕೋಲಾರ, ಚಿತ್ರದುರ್ಗ

Read more