ನಾಳೆಯೂ ಮುಂದುವರೆಯಲಿದೆ ಮಳೆ

ಬೆಂಗಳೂರು,ಜ.6- ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇಂದು ಬೆಳಗ್ಗೆಯಿಂದಲೇ ಜಿಟಿಜಿಟಿ ಮಳೆಯಾಗುತ್ತಿದ್ದು, ನಾಳೆಯೂ ಮುಂದುವರೆಯುವ ಸಾಧ್ಯತೆಗಳಿವೆ.  ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಮೋಡ ಕವಿದ

Read more

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ತುಂತುರು ಮಳೆ

ಬೆಂಗಳೂರು, ಡಿ.31- ರಾಜಧಾನಿ ಬೆಂಗಳೂರು ಸೇರಿದಂತೆ ಕೆಲವು ಕಡೆಗಳಲ್ಲಿ ಇಂದು ಮುಂಜಾನೆಯಿಂದಲೇ ತುಂತುರು ಮಳೆಯಾದ ವರದಿಯಾಗಿದೆ. ಬೆಳ್ಳಂಬೆಳಗ್ಗೆ ಮಳೆ ಪ್ರಾರಂಭವಾದ್ದರಿಂದ ದೈನಂದಿನ ಕೆಲಸ-ಕಾರ್ಯಗಳಿಗೆ ತೆರಳುವವರು ಕೊಡೆ, ಜರ್ಕಿನ್

Read more

ರಾಜ್ಯದಲ್ಲಿ ಇಂದು ಮತ್ತು ನಾಳೆ ಮಳೆ ಸಂಭವ

ಬೆಂಗಳೂರು, ನ.12-ಕಳೆದ ನಾಲ್ಕೈದು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭವಾಗಲಿದೆ. ಈಶಾನ್ಯ ಹಿಂಗಾರು ಚುರುಕಾಗಿರುವುದರಿಂದ ರಾಜ್ಯದಲ್ಲಿ ಎರಡು ದಿನ ಮಳೆಯಾಗಲಿದೆ.  ಬಂಗಾಳ ಕೊಲ್ಲಿಯಲ್ಲಿ ಮೈಲ್ಮೈ ಸುಳಿಗಾಳಿ

Read more

ಬೆಂಗಳೂರಿಗೆ ತಂಪೆರೆದ ವರುಣಾ, ಇನ್ನೆರಡು ದಿನ ಮುಂದುವರಿಕೆ

ಬೆಂಗಳೂರು, ಮಾ.7- ಬೇಸಿಗೆಯ ಬಿಸಿಲು, ಧೂಳು, ಹೊಗೆಯಿಂದ ಬಸವಳಿದಿದ್ದ ರಾಜಧಾನಿ ಬೆಂಗಳೂರಿನ ಜನತೆಗೆ ಇಂದು ಬೆಳಗ್ಗೆ ಬಿದ್ದ ಅಕಾಲಿಕ ಮಳೆ ತಂಪೆರೆದಿದ್ದು, ಇನ್ನೂ ಎರಡು ದಿನಗಳ ಕಾಲ

Read more

ಕೈಗೆ ಬಂದ ಬೆಳೆ ಬಾಯಿಗೆ ಬರದಂತಾಯಿತು, ಮೂರಾಬಟ್ಟೆಯಾದ ರೈತರ ಬದುಕು

ತುಮಕೂರು, ಡಿ.3- ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಹ ಸ್ಥಿತಿ ಜಿಲ್ಲೆಯ ರೈತರಿಗೆ ಎದುರಾಗಿದೆ. ಜಿಲ್ಲೆಯ ಲಕ್ಷಾಂತರ ರೈತರು ಕಷ್ಟಪಟ್ಟು ರಾಗಿ ಬಿತ್ತನೆ ಮಾಡಿದ್ದು, ಈ

Read more

ಮಳೆಯಿಂದಾಗಿ ಜಮೀನಿನಲ್ಲೇ ರಾಗಿ ಮೊಳಕೆ, ರೈತರಿಗೆ ಸಂಕಷ್ಟ

ಬೆಂಗಳೂರು, ಡಿ.2- ವಾಯುಭಾರ ಕುಸಿತದಿಂದಾಗಿ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಷ್ಟಪಟ್ಟು ಬೆಳೆದ ರಾಗಿ ಬೆಳೆ ರೈತರ ಕೈಗೆ ಬರದಂತಾಗಿದೆ. ತುಮಕೂರು , ಚಿತ್ರದುರ್ಗ, ಕೋಲಾರ,

Read more

ರಾಜ್ಯದ ಹಲವೆಡೆ ತುಂತುರು ಮಳೆ ಸಾಧ್ಯತೆ

ಬೆಂಗಳೂರು, ಡಿ.1-ನಿನ್ನೆಯಿಂದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಆಗಾಗ್ಗೆ ಜಿಟಿಜಿಟಿ ಮಳೆಯಾಗುತ್ತಿದೆ. ನಿನ್ನೆ ರಾತ್ರಿ ಹಾಗೂ ಇಂದು

Read more

ಇನ್ನೂ ಮೂರ್ನಾಲ್ಕು ದಿನ ಮಳೆ ಮುಂದುವರೆಯುವ ಸಾಧ್ಯತೆ

ಬೆಂಗಳೂರು, ಅ.21- ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಒಳ ನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಇದೇ ರೀತಿ ಇನ್ನೂ ಮೂರ್ನಾಲ್ಕು ದಿನಗಳ

Read more

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೂರ್ನಾಲ್ಕು ದಿನ ಸಾಧಾರಣ ಮಳೆ ಸಾಧ್ಯತೆ

ಬೆಂಗಳೂರು,ಅ.16- ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇನ್ನು ಮೂರ್ನಾಲ್ಕು ದಿನಗಳ ಕಾಲ ಸಾಧಾರಣ ಪ್ರಮಾಣದ ಮಳೆ ಮುಂದುವರೆಯಲಿದೆ. ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದ ಮೋಡ ಕವಿದ ವಾತಾವರಣ ಕಂಡುಬಂದಿದ್ದು ಸಾಧಾರಣ

Read more

ಇನ್ನೆರಡು ದಿನ ಮಳೆ ಸಾಧ್ಯತೆ

ಬೆಂಗಳೂರು, ಸೆ.22-ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಇನ್ನೂ ಎರಡು ದಿನಗಳ ಕಾಲ ಇದೇ ರೀತಿ ಮುಂದುವರೆಯುವ ಸಾಧ್ಯತೆ ಇದೆ. ಬೆಂಗಳೂರು ನಗರ,

Read more