ಆ.16ರಿಂದ 31ರವರೆಗೆ ರಾಜಭವನದಲ್ಲಿ ಸಾರ್ವಜನಿಕರಿಗೆ ಮುಕ್ತ ಪ್ರವೇಶ

ಬೆಂಗಳೂರು, ಆ.8- ಬೆಂಗಳೂರಿನ ರಾಜಭವನ ಆ.16ರಿಂದ 31ರವರೆಗೆ ಸಾರ್ವಜನಿಕರಿಗೆ ಮುಕ್ತವಾಗಲಿದೆ. ದೆಹಲಿ ರಾಷ್ಟ್ರಪತಿ ಭವನ ಮಾದರಿಯಲ್ಲಿ ಸ್ವಾತಂತ್ರ್ಯೋತ್ಸವ ಅಂಗವಾಗಿ ಜನರಿಗೆ ಮುಕ್ತ ಪ್ರವೇಶ ಕಲ್ಪಿಸಲಾಗಿದೆ. ಜನಸಾಮಾನ್ಯರ ರಾಜ್ಯಪಾಲರು

Read more