ರಾಜಾಜಿನಗರ ಕ್ಷೇತ್ರದ ಮೇಲೆ ಕಣ್ಣಿಟ್ಟ ಸಾ.ರಾ.ಗೋವಿಂದು, ಜೆಡಿಎಸ್‍ನಿಂದ ಸ್ಪರ್ಧೆ..?

ಬೆಂಗಳೂರು, ಮಾ.29- ರಾಜಾಜಿನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಉತ್ಸುಕನಾಗಿದ್ದೇನೆ. ಅದು ಜೆಡಿಎಸ್‍ನಿಂದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಸಾಧ್ಯವಾಗದಿದ್ದರೆ ಬೇರೆ ಪಕ್ಷದಿಂದಲೂ ಕಣಕ್ಕಿಳಿಯಬಹುದು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

Read more