“ಈರಣ್ಣ ಕಡಾಡಿ, ಅಶೋಕ್ ಗಸ್ತಿಗೆ ಟಿಕೆಟ್ ನೀಡಿರುವುದರಿಂದ ನಮಗೆ ಬೇಸರವಿಲ್ಲ”

ಹುಬ್ಬಳ್ಳಿ, ಜೂ.9- ರಾಜ್ಯಸಭೆಗೆ ಈರಣ್ಣ ಕಡಾಡಿ, ಅಶೋಕ್ ಗಸ್ತಿಗೆ ಅವರಿಗೆ ಟಿಕೆಟ್ ನೀಡಿರುವುದಕ್ಕೆ ನಮಗ್ಯಾರಿಗೂ ಬೇಸರವಿಲ್ಲ ಎಂದು ಬೃಹತ್ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ

Read more

ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಿರುವುದು ಹುಮ್ಮಸ್ಸು ತಂದಿದೆ : ಸಚಿವ ಸುರೇಶ್ ಅಂಗಡಿ

ಬೆಂಗಳೂರು,ಜೂ.9- ಸಾಮಾನ್ಯ ಕಾರ್ಯಕರ್ತರಿಗೆ ರಾಜ್ಯಸಭೆ ಚುನಾವಣೆಯಲ್ಲಿ ಟಿಕೆಟ್ ನೀಡಿರುವುದರಿಂದ ಕಾರ್ಯಕರ್ತರಿಗೆ ಹುಮ್ಮಸ್ಸು ತಂದಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಹೇಳಿದರು. ಪಕ್ಷದ

Read more

“ಚುನಾವಣೆಗೆ ನಿಲ್ಲಬಾರದೆಂದು ಮನಸ್ಸುಗಟ್ಟಿ ಮಾಡಿದ್ದೆ, ಆದರೆ…”

ಬೆಂಗಳೂರು,ಜೂ.9- ಭಾರತದಲ್ಲಿ ಯಾರು ಪ್ರಶ್ನೆ ಮಾಡದಂತೆ ನಡೆದುಕೊಂಡಿದ್ದೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು. ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ

Read more

ರಂಗೇರಿದ ರಾಜ್ಯಸಭೆ ಚುನಾವಣೆ : ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು, ಜೂ.9- ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸುವುದರೊಂದಿಗೆ ಚುನಾವಣಾ ಕಾವು ರಂಗೇರಿದೆ. ಜೆಡಿಎಸ್

Read more

ರಾಜ್ಯಸಭೆ ಟಿಕೆಟ್ ವಿಚಾರ ಕುರಿತು ಮೌನ ಮುರಿದ ಸಿಎಂ ಯಡಿಯೂರಪ್ಪ

ಬೆಂಗಳೂರು,ಜೂ.9- ಕರ್ನಾಟಕದಲ್ಲಷ್ಟೇ ಅಲ್ಲ ದೇಶಾದ್ಯಂತ ಈ ಬಾರಿ ರಾಜ್ಯಸಭೆಗೆ ಬಿಜೆಪಿ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಟ್ಟಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

Read more

ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ

ಬೆಂಗಳೂರು,ಜೂ.8-ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್‍ನ ಹಿರಿಯ ನಾಯಕ ಮಲ್ಲಿಕಾರ್ಜುನ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ವತಿಯಿಂದ ಶಾಸಕಾಂಗ ಸಭೆ ನಡೆಯಿತು.

Read more

“ಸೋನಿಯಾ ಗಾಂಧಿ ಮನವಿಯ ಮೇರೆಗೆ ದೇವೇಗೌಡರು ರಾಜ್ಯಸಭೆಗೆ ಸ್ಪರ್ಧೆ”

ಬೆಂಗಳೂರು, ಜೂ.8- ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿಯ ಮೇರೆಗೆ ಮಾಜಿ ಪ್ರಧಾನಿ ದೇವೇಗೌಡರು ರಾಜ್ಯಸಭಾ ಚುನಾವಣೆಯಲ್ಲಿ

Read more

ರಾಜ್ಯಸಭೆ ಚುನಾವಣೆ : ಖರ್ಗೆಗೆ ಬಿ ಫಾರಂ ನೀಡಿದ ಡಿಕೆಶಿ

ಬೆಂಗಳೂರು,ಜೂ.8-ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಬಿ ಫಾರಂ ನೀಡಿದರು. ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ

Read more

ಹೆಚ್‌ಡಿಡಿ ಮತ್ತು ಖರ್ಗೆ ರಾಜ್ಯಸಭೆ ಪ್ರವೇಶ, ಮೂರು ಪಕ್ಷದ ಅಭ್ಯರ್ಥಿಗಳು ಅವಿರೋಧ ಆಯ್ಕೆ?

ಬೆಂಗಳೂರು,ಜೂ.8-ರಾಜ್ಯ ವಿಧಾನಸಭೆಯಿಂದ ಇದೇ 19ರಂದು ನಡೆಯಲಿರುವ ನಾಲ್ಕು ಸ್ಥಾನಗಳ ರಾಜ್ಯಸಭೆಯ ಚುನಾವಣೆಯಲ್ಲಿ ಮೂರು ಪಕ್ಷಗಳ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಕಾಂಗ್ರೆಸ್ ನ ಬಿ. ಕೆ.

Read more

ರಾಜ್ಯಸಭೆ ಚುನಾವಣೆಗೆ ನಾಳೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ..?

ಬೆಂಗಳೂರು, ಜೂ.7- ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಈತನಕ ಯಾವುದೇ ಅಭ್ಯರ್ಥಿ ತನ್ನ ಉಮೇದುವಾರಿಕೆಯನ್ನು ಸಲ್ಲಿಸಿಲ್ಲ. ನಾಮಪತ್ರ ಸಲ್ಲಿಸಲು ಜೂ.9 ಕೊನೆಯ ದಿನವಾಗಿದ್ದು, ಬಹುತೇಕ ನಾಳೆ

Read more