ಜನರ ಏಕತೆಯನ್ನು ಕೊಂಡಾಡಿದ ಆರ್ಎಸ್‍ಎಸ್

ಬೆಂಗಳೂರು, ಮಾ.19- ಕೊರೊನಾ ಮತ್ತು ರಾಮಮಂದಿರ ಅಭಿಯಾನದ ಸಮಯದಲ್ಲಿ ಸೇವಾ ಭಾರತೀಯ, ಸಮಾಜದ ಸ್ಥಿತಿ ಸ್ಥಾಪಕತ್ವ ಮತ್ತು ಸಾಂಸ್ಕøತಿಕ ಏಕತೆಯನ್ನು ಪ್ರದರ್ಶಿಸಿತು ಎಂದು ಆರ್‍ಎಸ್‍ಎಸ್ ಸರಕಾರ್ಯವಾಹರಾದ ಡಾ.ಮನಮೋಹನ್

Read more

ಸಿದ್ದು – ಎಚ್‌ಡಿಕೆ ವಿರುದ್ಧ ಈಶ್ವರಪ್ಪ ಗರಂ

ಶಿವಮೊಗ್ಗ. ಫೆ.17; ರಾಮ ಮಂದಿರ ಮತ್ತು ಗೋಹತ್ಯೆ ನಿಷೇಧ ಕಾಯ್ದೆ ಜಾರಿ ವಿರುದ್ಧ ಕೋತಿಗಳಂತೆ ಹೇಳಿಕೆ ನೀಡುವ ವಿಪಕ್ಷ ನಾಯಕರು ಜನಮಾನಸದಿಂದ ದೂರವಾಗುತ್ತಿದ್ದಾರೆ ಎಂದು ಸಚಿವ ಈಶ್ವರಪ್ಪ

Read more

ರಾಮಮಂದಿರ ನಿರ್ಮಾಣಕ್ಕೆ 5 ಲಕ್ಷ ದೇಣಿಗೆ

ಬೆಂಗಳೂರು, ಫೆ.15- ರಾಜಕೀಯ ಪ್ರೇರಿತ ಮೀಸಲಾತಿ ಹೋರಾಟಗಳು ಸರ್ಕಾರಕ್ಕೆ ಮತ್ತು ಸಮಾಜಕ್ಕೆ ದೊಡ್ಡ ತೊಂದರೆ ಉಂಟು ಮಾಡುತ್ತದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಅಭಿಪ್ರಾಯಪಟ್ಟಿದ್ದಾರೆ. ಬಿಬಿಎಂಪಿ

Read more

ರಾಮಮಂದಿರ ನಿರ್ಮಾಣದ ಧನ ಸಂಗ್ರಹಕ್ಕೆ ವಿಹೆಚ್‍ಪಿ ಸಹಕಾರ

ಬೆಂಗಳೂರು, ಡಿ.22- ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‍ನ ಯೋಜನೆಯನ್ವಯ ಸಮಸ್ತ ಹಿಂದೂ ಸಮಾಜದಿಂದ ಮಂದಿರ ನಿರ್ಮಾಣಕ್ಕೆ ಧನ ಸಂಗ್ರಹಣೆಗೆ ತನ್ನ ಸಂಪೂರ್ಣ ಸಹಯೋಗ ನೀಡಲು ವಿಶ್ವ ಹಿಂದೂ ಪರಿಷತ್

Read more

ಅಯೋಧ್ಯೆಯಲ್ಲಿ 2 ಎಕರೆ ಭೂಮಿ ನೀಡುವಂತೆ ಯೋಗಿಗೆ ಸಿಎಂ ಯಡಿಯೂರಪ್ಪ ಪತ್ರ

ಬೆಂಗಳೂರು,ಆ.8- ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವ ಬಗ್ಗೆ ಸಂತಸವ್ಯಕ್ತಪಡಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ.

Read more

ರಾಮಮಂದಿರ ಭೂಮಿ ಪೂಜೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆ : ಮದ್ಯ ಸಿಗದೇ ಚಡಪಡಿಸಿದ ಪಾನಪ್ರಿಯರು..!

ಮೈಸೂರು, ಆ.5- ನಗರದಾದ್ಯಂತ ಇಂದು ರಾಮಮಂದಿರಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಅಯೋಧ್ಯೆಯಲ್ಲಿ ಇಂದು ರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಿದ್ದು, ಈ ಹಿನ್ನೆಲೆಯಲ್ಲಿ ನಗರದಾದ್ಯಂತ

Read more

ಅಯೋಧ್ಯೆಯಲ್ಲಿ ಭದ್ರತಾ ವ್ಯವಸ್ಥೆ ಹೇಗಿದೆ ಗೊತ್ತೇ..?

ಆಯೋಧ್ಯೆ, ಆ.4- ಉತ್ತರ ಪ್ರದೇಶದ ಆಯೋಧ್ಯೆಯಲ್ಲಿ ನಾಳೆ ನಡೆಯಲಿರುವ ರಾಮಮಂದಿರ ನಿರ್ಮಾಣ ಭೂಮಿ ಪೂಜೆಗಾಗಿ ಅಭೂತಪೂರ್ವ ಬಂದೋಬಸ್ತ್ ಮಾಡಲಾಗಿದೆ. ಆಯೋಧ್ಯೆ ಸುತ್ತ ಏಳು ಸುತ್ತಿನ ಕೋಟೆಯಂಥ ಬಿಗಿ

Read more

ರಾಮಮಂದಿರ ಭೂಮಿ ಪೂಜೆಗೆ ನಿರ್ಮಲಾನಂದನಾಥ ಶ್ರೀಗಳಿಗೆ ಆಹ್ವಾನ

ಬೆಂಗಳೂರು, ಜು.28- ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಭೂಮಿ ಪೂಜೆಗೆ ಆಗಮಿಸುವಂತೆ ಆದಿಚುಂಚನಗಿರಿ ಕ್ಷೇತ್ರದ ಮಠಾಧೀಶರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರಿಗೆ ಆಹ್ವಾನ ನೀಡಲಾಗಿದೆ. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ

Read more

ರಾಮಮಂದಿರ ಭೂಮಿ ಪೂಜೆಗೆ ತಡೆಯಾಜ್ಞೆ ನೀಡುವಂತೆ ಕೋರ್ಟ್‍ಗೆ ಮೊರೆ

ಪ್ರಯಾಗ್‍ರಾಜ್, ಜು.24-ಉತ್ತರಪ್ರದೇಶದ ಆಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ನಿರ್ಮಾಣ ಭೂಮಿ ಪೂಜೆಗೆ ಈಗ ಮತ್ತೊಂದು ವಿಘ್ನ ಎದುರಾಗಿದೆ. ಕೊರೊನಾ ವೈರಸ್ ಸೋಂಕು ಹಾವಳಿ ಹಿನ್ನೆಲೆಯಲ್ಲಿ ಆಗಸ್ಟ್ 5ರಂದು ನಡೆಸಲು

Read more

ನಮ್ಮ ವಿನ್ಯಾಸದಂತೆಯೇ ರಾಮಮಂದಿರ ನಿರ್ಮಾಣವಾಗಬೇಕು : ಕೇಂದ್ರಕ್ಕೆ ವಿಎಚ್‍ಪಿ ಆಗ್ರಹ

ನವದೆಹಲಿ, ನ.11- ನಾವು ನಿರ್ಮಿಸಲು ಉದ್ದೇಶಿಸಿರುವ ವಿನ್ಯಾಸದಂತೆಯೇ ಮತ್ತು ಖ್ಯಾತ ವಾಸ್ತುಶಿಲ್ಪಿಗಳ ಸಲಹೆಯಂತೆಯೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‍ಪಿ) ಕೇಂದ್ರ ಸರ್ಕಾರವನ್ನು

Read more