ರಾಮನ ದೇವಸ್ಥಾನ ನಿರ್ಮಾಣಕ್ಕೆ ಜನ ಕೊಟ್ಟ ಹಣ ದುರುಪಯೋಗ: ಡಿ.ಕೆ.ಶಿವಕುಮಾರ್

ಮಂಡ್ಯ, ಜೂ.15- ರಾಮಜನ್ಮಭೂಮಿಯಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಜನ ಸಾಮಾನ್ಯರು ಕೊಟ್ಟ ಹಣವನ್ನು ದುರುಪಯೋಗ ಮಾಡಿಕೊಂಡವರನ್ನು ಕೂಡಲೇ ಬಂಧಿಸಬೇಕು, ಹಣವನ್ನು ವಾಪಾಸ್ ಕೊಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

Read more