ಡಿಕೆಶಿ, ಸಿದ್ದರಾಮಯ್ಯ ಸೇರಿ 30 ಮಂದಿ ವಿರುದ್ಧ ಎಫ್‍ಐಆರ್ ದಾಖಲು

ರಾಮನಗರ,ಜ.10- ವೀಕೆಂಡ್ ಕಫ್ರ್ಯೂ ಮತ್ತು ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಒಟ್ಟು 30

Read more

ಬಿಟ್ಟಿ ಪ್ರಚಾರಕ್ಕೆ ಪಾದಯಾತ್ರೆ: ನಂದಿನಿಗೌಡ ಆರೋಪ

ಬೆಂಗಳೂರು,ಜ.4- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಮೇಕೆದಾಟು ಅಣೆಕಟ್ಟು ಯೋಜನೆಗೆ ಡಿಪಿಆರ್ ತಯಾರಿಸಿ, ಕೇಂದ್ರ ಸರ್ಕಾರದ ಅನುಮೋದನೆಗೆ ಕಳುಹಿಸಿದ್ದಾರೆ. ಅನುಮೋದನೆ ಸಿಕ್ಕ ಕೂಡಲೇ ಯೋಜನೆ ಅನುಷ್ಠಾನಗೊಳ್ಳಲಿದೆ.

Read more

ರೌಡಿಸಂ ಕಾಂಗ್ರೆಸ್ ಸಂಸ್ಕøತಿ :ಬಿಜೆಪಿ ವಾಗ್ದಾಳಿ

ಬೆಂಗಳೂರು,ಜ.4- ಇಂದಿನ ಯುವಜನತೆ ಕಾಂಗ್ರೆಸ್ ಸಂಸ್ಕೃತಿ ಅಂದರೆ ಭ್ರಷ್ಟಾಚಾರ, ಹೊಣೆಗೇಡಿತನ ಅಂದುಕೊಂಡಿದ್ದರು, ರೌಡಿಸಂ ಕೂಡ ಅದರ ಅವಿಭಾಜ್ಯ ಅಂಗ ಎಂಬುದು ಈಗ ಜಗಜ್ಜಾಹೀರಾಗಿದೆ ಎಂದು ಬಿಜೆಪಿ ವಾಗ್ದಾಳಿ

Read more

ಹರದನಹಳ್ಳಿ ಜನ್ಮಸ್ಥಳ, ಬಿಡದಿ ಕರ್ಮಸ್ಥಳ. ಇದೇ ನನ್ನ ಪಾಲಿನ ಧರ್ಮಸ್ಥಳ: ಎಚ್‍ಡಿಕೆ ಟ್ವೀಟ್

ಬೆಂಗಳೂರು, ಜ.4- ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಹೋದರರ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹರದನಹಳ್ಳಿ ನನ್ನ ಜನ್ಮಸ್ಥಳ. ಬಿಡದಿ ನನ್ನ ಕರ್ಮಸ್ಥಳ.

Read more

ಹೊಸ ನೀರಿನ ವಿತರಣಾ ಸಂಪರ್ಕ

ರಾಮನಗರ, ಜು.8- ನೆಟಕಲ್ ಜಲಾಶಯದ ಮೂಲದಿಂದ ರಾಮನಗರ ಹಾಗೂ 08 ಸಂಖ್ಯೆಯ ಮಾರ್ಗ ಮಧ್ಯದ ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆಯ ಕಾಮಗಾರಿಗಳು ಪ್ರಗತಿಯಲ್ಲಿದೆ. ಈ

Read more

ರಾಮನಗರದಲ್ಲಿ ರೋಟರಿ ಬಿಜಿಎಸ್ ಆಸ್ಪತ್ರೆ ಉದ್ಘಾಟನೆ

ಬೆಂಗಳೂರು, ಜೂ. 17-ರಾಮನಗರದಲ್ಲಿ ಎಲ್ಲಾ ಸೌಲಭ್ಯವುಳ್ಳ ಸುಸಜ್ಜಿತವಾದ ಆಸ್ಪತ್ರೆ ನಿರ್ಮಿಸುವ ಉದ್ದೇಶವಿದೆ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ತಿಳಿಸಿದರು. ರಾಮನಗರದಲ್ಲಿ

Read more

ರಾಮನಗರದಲ್ಲಿ 46 ಬಾಲಕಾರ್ಮಿಕರ ರಕ್ಷಣೆ

ರಾಮನಗರ, ಜೂ.12-ಕಳೆದ ಮೂರು ವರ್ಷಗಳಿಂದ ಜಿಲ್ಲೆಯಾದ್ಯಂತ ಇಲ್ಲಿಯವರೆಗೂ ಒಟ್ಟು 270ಕ್ಕೂ ಹೆಚ್ಚು ಅನಿರೀಕ್ಷಿತ ದಾಳಿಗಳನ್ನು ಕೈಗೊಂಡು 46 ಬಾಲಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಶೇಖರ್

Read more

ಗುತ್ತಿಗೆದಾರರಿಗೆ ಮುನ್ನಚ್ಚರಿಕೆ ಬಗ್ಗೆ ತರಬೇತಿ ನೀಡಿ : ಹನುಮಂತಪ್ಪ

ರಾಮನಗರ, ಜೂ. 8 – ರಾಮನಗರ ಜಿಲ್ಲೆಯಲ್ಲಿ ಮ್ಯಾನ್ ಹೋಲ್ ಸ್ವಚ್ಛಗೊಳಿಸಲು ಇಳಿದು ಮೂವರು ಮೃತಪಟ್ಟಿರುವ ಘಟನೆ ಬಗ್ಗೆ ನಿಷ್ಪಷಪಾತವಾಗಿ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು

Read more

ರಾಮನಗರದಲ್ಲಿ ಮ್ಯಾನ್‌ಹೋಲ್‌ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಡಿಸಿಎಂ

ಬೆಂಗಳೂರು: ರಾಮನಗರದಲ್ಲಿ ಮೂವರು ವ್ಯಕ್ತಿಗಳು ಮ್ಯಾನ್‌ಹೋಲ್‌ಗೆ ಇಳಿದು ಜೀವ ಕಳೆದುಕೊಂಡ ಘಟನೆ ಶುಕ್ರವಾರ ನಡೆದಿದ್ದು, ಸರ್ಕಾರದ ವತಿಯಿಂದ ತಕ್ಷಣವೇ ಪರಿಹಾರ ಘೋಷಣೆ ಮಾಡಲಾಗಿದೆ. ಪರಿಶಿಷ್ಟ ಜಾತಿಗೆ ಸೇರಿದ

Read more

ರಾಮನಗರದಲ್ಲಿ ಎಚ್‌ಡಿಕೆ ಜೀವ ರಕ್ಷಕ ಸೇವೆಗೆ ಸಿದ್ಧ

ಬೆಂಗಳೂರು, ಮೇ 25- ರಾಮನಗರ ಜನರಿಗಾಗಿ ಎರಡು ಆಂಬುಲೆನ್ಸ್ ಕೊಡುಗೆಯಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೀಡಿದರು. ಇಂದು ರಾಮನಗರ ಜಿಲ್ಲಾ ವೈದ್ಯಾಧಿಕಾರಿಗಳ ಕಚೇರಿ

Read more