35 ಚೀಲಗಳಲ್ಲಿ ಸಾಗಿಸಲಾಗುತ್ತಿದ್ದ ಅಪರೂಪದ 1,500 ಆಮೆಗಳು ವಶ, ಮೂವರ ಬಂಧನ

ಮಾಲ್ಡಾ, ಫೆ.26- ರೈಲಿನಲ್ಲಿ ಕಳ್ಳಸಾಗಣೆಯಾಗುತ್ತಿದ್ದ  ಅಪರೂಪದ 1,500 ಆಮೆಗಳನ್ನು ಪಶ್ಚಿಮಬಂಗಾಳದ ಮಾಲ್ಡಾ ರೈಲು ನಿಲ್ದಾಣದಲ್ಲಿ ವಶಪಡಿಸಿಕೊಂಡಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ರೈಲ್ವೆ ರಕ್ಷಣಾ ಪಡೆ (ಆರ್‍ಎಎಫ್)

Read more