ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ : ಜಿಲ್ಲಾಧಿಕಾರಿ ಎಚ್ಚರಿಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜ.14- ಸರ್ಕಾರದಿಂದ ಉಚಿತವಾಗಿ ಬರುವಂತಹ ಅಕ್ಕಿಯನ್ನು ಕಾಳಸಂತೆಕೋರರಿಗೆ ಪಡಿತರ ಚೀಟಿದಾರರು ಮಾರಾಟ ಮಾಡುವುದು ಅಪರಾಧವಾಗಿದ್ದು, ಅಂತಹ ಪಡಿತರ ಚೀಟಿದಾರರ ಪಡಿತರ ಚೀಟಿಯನ್ನು ರದ್ದುಪಡಿಸಿ

Read more