ಕೆಲಸ ಕೊಡಿಸುವುದಾಗಿ ನಂಬಿಸಿ ಆಭರಣ ದೋಚುತ್ತಿದ್ದ ವಂಚಕನ ಬಂಧನ

ಬೆಂಗಳೂರು,ನ.22- ಅಮಾಯಕ ಮಹಿಳೆಯರಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಮೋಸದಿಂದ ಚಿನ್ನಾಭರಣ ದೋಚುತ್ತಿದ್ದ ವಂಚಕನನ್ನು ಸುಬ್ರಹ್ಮಣ್ಯಪುರ ಠಾಣೆ ಪೆÇಲೀಸರು ಬಂಧಿಸಿ 8.75 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ

Read more