ಪೊಲೀಸರ ಮೇಲೆ ಹಲ್ಲೆಗೆ ಯತ್ನ ಯತ್ನಿಸಿದ ರೌಡಿ ಗೊಣ್ಣೆ ವಿಜಿಗೆ ಗುಂಡೇಟು..

ಬೆಂಗಳೂರು, ಜ.18- ಚಾಕು ಹಿಡಿದು ನಡುರಸ್ತೆಯಲ್ಲೇ ನಿಂತುಕೊಂಡು ಜನರನ್ನು ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದ ರೌಡಿ ಪೊಲೀಸರ ಗುಂಡೇಟಿನಿಂದ ಗಾಯಗೊಂಡಿದ್ದಾನೆ. ವಿಜಯ್ ಅಲಿಯಾಸ್ ಗೊಣ್ಣೆ ವಿಜಿ (23)

Read more