20 ಸಾವಿರ ಗ್ರಾಮೀಣ ಮುಖ್ಯರಸ್ತೆಗಳು ಮೇಲ್ದರ್ಜೆಗೆ : ಡಿಸಿಎಂ ಕಾರಜೋಳ

ಬೆಂಗಳೂರು, ಮಾ.16- ಮುಂದಿನ ಆರ್ಥಿಕ ಸಾಲಿನಲ್ಲಿ ರಾಜ್ಯದಲ್ಲಿ 20 ಸಾವಿರ ಗ್ರಾಮೀಣ ಮತ್ತು ಜಿಲ್ಲಾ ಮುಖ್ಯರಸ್ತೆಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ವಿಧಾನಸಭೆಗೆ ತಿಳಿಸಿದರು. 

Read more