ಸಂಪತ್‍ರಾಜ್ ಬಂಧನ ಬಗ್ಗೆ ಗೃಹ ಸಚಿವ ಬೊಮ್ಮಾಯಿ ಪ್ರತಿಕ್ರಿಯೆ

ಬೆಂಗಳೂರು, ನ.17- ಕೆಜಿಹಳ್ಳಿ ಹಾಗೂ ಡಿಜೆಹಳ್ಳಿ ಕೋಮುಗಲಭೆ ಪ್ರಕರಣದ ಪ್ರಮುಖ ರೂವಾರಿ ಎನ್ನಲಾಗಿರುವ ಬಿಬಿಎಂಪಿ ಮಾಜಿ ಮೇಯರ್ ಸಂಪತ್‍ರಾಜ್ ಬಂಧನದಿಂದ ಈ ಪ್ರಕರಣಕ್ಕೆ ಮಹತ್ವದ ತಿರುವು ಸಿಗಲಿದೆ

Read more