ಹಿರಿಯ ನಟ ಶಿವರಾಂ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು,ಡಿ.2- ಹಿರಿಯ ನಟ ಶಿವರಾಮ್ ಅವರು ತಮ್ಮ ಮನೆಯಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇತ್ತೀಚೆಗಷ್ಟೆ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಅವರು ಆಸ್ಪತ್ರೆಗೆ ದಾಖಲಾಗಿ,

Read more