ಕನ್ನಡದ ಖ್ಯಾತ ನಿರ್ದೇಶಕ ಕೆ.ವಿ.ರಾಜು ವಿಧಿವಶ

ಬೆಂಗಳೂರು,ಡಿ.24-ಬೆಳ್ಳಿ ಕಾಲುಂಗುರ, ಯುದ್ಧಕಾಂಡ, ಹುಲಿಯಾ ಸೇರಿದಂತೆ ಹಲವು ಯಶಸ್ವಿ ಚಿತ್ರಗಳ ನಿರ್ದೇಶಕರಾಗಿದ್ದ ಕೆ.ವಿ.ರಾಜು(67) ಇಂದು ಬೆಳಗ್ಗೆ ಬೆಂಗಳೂರಿನ ರಾಜಾಜಿನಗರದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಹಲವು ದಿನಗಳಿಂದ

Read more