ರಸ್ತೆ ಗುಂಡಿಗೆ ಬಿದ್ದು ಕಾಲು ಮುರಿದುಕೊಂಡ ಗಾಯಕ, ಬಿಬಿಎಂಪಿ ವಿರುದ್ಧ ಅಸಮಾಧಾನ

ಬೆಂಗಳೂರು,ಮೇ 11- ಎಂತಹ ದಕ್ಷ ಅಧಿಕಾರಿ ಬಿಬಿಎಂಪಿ ಮುಖ್ಯಸ್ಥರಾಗಿ ಬಂದರೂ ಇಲ್ಲಿನ ಸಮಸ್ಯೆಗಳಿಗೆ ಮುಕ್ತಿ ಕೊಡಿಸಲು ಯಾರಿಂದಲೂ ಸಾಧ್ಯವಿಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಬಿಬಿಎಂಪಿ ಮುಖ್ಯ ಆಯುಕ್ತರಾಗಿ

Read more