ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸ್, ಫೋಟೋ ವೈರಲ್

ಕೋಟ,ಏ.8-ತಮ್ಮ ಪ್ರಾಣದ ಹಂಗನ್ನು ತೊರೆದು ತುಂಬಿ ಹರಿಯುತ್ತಿದ್ದ ನದಿಗೆ ಹಾರಿದ ಪೊಲೀಸಪ್ಪನೊಬ್ಬ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಿಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಪೊಲೀಸ್ ಜೀಪ್ ಚಾಲಕ

Read more