ಬ್ರೇಕಿಂಗ್ : ಸೂಪರ್ ಸ್ಟಾರ್ ರಜಿನಿಗೆ 51ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ..!

ಚನ್ನೈ,ಏ.1- ಭಾರತದ ಚಿತ್ರರಂಗದ ಅತ್ಯುನ್ನತ ಗೌರವವಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು 2019ನೇ ಸಾಲಿಗೆ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಘೋಷಣೆ ಮಾಡಲಾಗಿದೆ.ಕನ್ನಡ, ತಮಿಳು, ತೆಲಗು, ಮಲೆಯಾಳಂ, ಹಿಂದಿ,

Read more