ಬ್ರೇಕಿಂಗ್ : ಮಸೀದಿಗಳಿಗೆ ಮುಸ್ಲಿಂ ಮಹಿಳೆಯರ ಎಂಟ್ರಿ ವಿಚಾರಣೆಗೆ ಸುಪ್ರೀಂ ಅಸ್ತು..!

ನವದೆಹಲಿ, ಏ.16- ಪ್ರಾರ್ಥನೆ ಸಲ್ಲಿಸಲು ಮಸೀದಿಗಳಿಗೆ ಪ್ರವೇಶಿಸಲು ಮುಸ್ಲಿಂ ಮಹಿಳೆಯರಿಗೆ ಅವಕಾಶ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯೊಂದನ್ನು ಸುಪ್ರೀಂಕೋರ್ಟ್ ಇಂದು ಪುರಸ್ಕರಿಸಿದೆ. ಈ ಸಂಬಂಧ ಪ್ರತ್ಯುತ್ತರ ನೀಡುವಂತೆ

Read more