ಶಾಲಾ-ಕಾಲೇಜು ಆರಂಭವಾದ ಹಿನ್ನೆಲೆಯಲ್ಲಿ ಹೆಚ್ಚುವರಿ ಬಸ್ ಸಂಚಾರಕ್ಕೆ ಮನವಿ
ಬೆಂಗಳೂರು ,ಫೆ.5- ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಪೂರ್ಣ ಪ್ರಮಾಣದಲ್ಲಿ ಆರಂಭವಾಗಿರುವ ಹಿನ್ನೆಲೆ ಸಾರಿಗೆ ಸಂಸ್ಥೆಯ ಬಸ್ಗಳ ಹೆಚ್ಚುವರಿ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್
Read more